ಬಿಗ್ ಬಾಸ್ ಶೋ ಸ್ಥಗಿತ!

Picture of Savistara

Savistara

Bureau Report

ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದ್ದು, ಷೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಗೆ ಬೀಗ ಜಡಿಯಲಾಗಿದ್ದು, ಸ್ಪರ್ಧಿಗಳನ್ನು ಖಾಸಗಿ ಹೋಟೆಲ್ಲಿಗೆ ಶಿಫ್ಟ್ ಮಾಡಲಾಗಿದೆ.ಜಾಲಿವುಡ್ ಕ್ಲಬ್ ನಲ್ಲಿ ಈ ಶೋ ಚಿತ್ರೀಕರಣ ನಡೆಯುತ್ತಿದ್ದು, ಮಾಲಿನ್ಯ ನಿಯಂತ್ರಣ ಕಾಯ್ದೆ ಉಲ್ಲಂಘಿಸಿದ್ದಕ್ಕೆ ಬೀಗ ಜಡಿಯಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!