ಆರ್ ಎಸ್ ಎಸ್ ಜೇಷ್ಠ ಕಾರ್ಯಕರ್ತ, ಮಿಥಿಕ್ ಸೊಸೈಟಿ ಮಾಜಿ ಅಧ್ಯಕ್ಷ, ಮಾಜಿ ವಿಧಾನ ಪರಿಷತ್ ಸದಸ್ಯ ಕೃ. ನರಹರಿ ನಿಧನ

Picture of Savistara

Savistara

Bureau Report

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜ್ಯೇಷ್ಠ ಕಾರ್ಯಕರ್ತ, ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಕೃ. ನರಹರಿ (93 ವರ್ಷಗಳು) ಇಂದು ಬೆಳಗ್ಗೆ 4.30ಕ್ಕೆ ನಿಧನರಾಗಿದ್ದಾರೆ. ಪಾರ್ಥಿವ ಶರೀರವನ್ನು ಇದೀಗ ಶ್ರೀರಾಂಪುರದ ಮನೆಗೆ ತರಲಾಗಿದೆ. ಇಂದು ಬುಧವಾರ ಅಕ್ಟೋಬರ್ 08, 2025 ಮಧ್ಯಾಹ್ನ 2.30ರ ವರೆಗೆ ಸ್ವಗೃಹದಲ್ಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದುಅಪರಾಹ್ನ 3.00 ಗಂಟೆಗೆ ಹರಿಶ್ಚಂದ್ರ ಘಾಟ್ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!