ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಆಚರಣೆ | 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025, ನಮೋ ಮ್ಯಾರಥಾನ್ ಇದರ ಪೂರ್ವಭಾವಿ ಸಭೆ

Picture of Savistara

Savistara

Bureau Report

ಅ 08 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20 ಸೋಮವಾರದಂದು ನಡೆಯುವ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025 ಇದರ ಪೂರ್ವಭಾವಿ ಸಭೆಯೂ ಅಕ್ಟೋಬರ್ 08 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು.

ಮೋದಿಯವರ 75 ನೇ ಹುಟ್ಟುಹಬ್ಬದ ಪ್ರಯುಕ್ತ ನಮೋ ಮ್ಯಾರಥಾನ್, ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತವಾಗಿ ಚರ್ಚಿಸಲಾಯಿತುಈ ಸಂದರ್ಭದಲ್ಲಿ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ,

ಪ್ರಭಾರಿಗಳಾದ ಪ್ರಶಾಂತ್ ಪಾರೆಂಕಿ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು, ವಿನಿತ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್,

ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ್ ದಿಡುಪೆ, ಹಾಗೂ ಮಂಡಲ ಹಾಗೂ ಮಹಾಶಕ್ತಿ ಕೇಂದ್ರ ಯುವಮೋರ್ಚಾ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!