ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣ! |ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ! |ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ!
Savistara
Bureau Report
ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ಇಂದು ವಜಾ ಆಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ!