ಪ್ರಧಾನ ಮಂತ್ರಿ ಕೃಷಿ ಧಾನ್ಯ ಯೋಜನೆ ಮೋದಿಯವರಿಂದ ಉದ್ಘಾಟನೆ | ಸುಳ್ಯದಲ್ಲಿ ವಿಡಿಯೋ ಕಾನ್ಫರೆನ್ಸ್ ಕಾರ್ಯಕ್ರಮ

Picture of Savistara

Savistara

Bureau Report

ನಾಳೆ (ಒ. 10)ಬೆಳಿಗ್ಗೆ 10.30ಗಂಟೆಗೆ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಸುಳ್ಯದ ಕೃಷಿ ಇಲಾಖೆಯಲ್ಲಿ ಕೃಷಿ ಇಲಾಖೆಯ ಜಿಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ ತಾವೆಲ್ಲರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಬೇಕಾಗಿ ವಿನಂತಿ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ಈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಸುಳ್ಯ ಕೃಷಿ ಇಲಾಖೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ದೊಡ್ಡ ಸಂಖ್ಯೆಯಲ್ಲಿ ಬರಬೇಕಾಗಿ ಮತ್ತೊಮ್ಮೆ ವಿನಂತಿ

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!