ಉಡುಪಿ: ಕಾರ್ಕಳದ ಮಾಜಿ ಶಾಸಕ ದಿ ಗೋಪಾಲಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಎಂಬುವವರು ಬ್ರಹ್ಮಾವರದ ಬಾರ್ಕೂರಿನಲ್ಲಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಜಾಹೀರಾತು
ಸುದೀಪ್ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದರು. ಅವರಿಗೆ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.