ಆರ್ ಎಸ್ ಎಸ್ ನಿಷೇಧ ಸಂವಿಧಾನ ವಿರೋಧಿ ಕ್ರಮ: ನ್ಯಾ. ಸಂತೋಷ ಹೆಗಡೆ

Picture of Savistara

Savistara

Bureau Report

ಧಾರವಾಡ: ಆರ್‌ಎಸ್‌ಎಸ್ ಸೇರಿದಂತೆ ಎಲ್ಲರಿಗೂ ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ನೀಡಿದ್ದು, ಇದೀಗ ಸಂಘಟನೆ ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ನಡೆ ಎಂದು ಮಾಜಿ ಲೋಕಾಯುಕ್ತ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಹೇಳಿದರು.

ನಗರದಲ್ಲಿ ಶುಕ್ರವಾರ (ಅ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘಟನೆ ಮಾಡುವ ಅಧಿಕಾರ, ಹಕ್ಕು ಸಂವಿಧಾನ ಕೊಟ್ಟಿದೆ.ಹೀಗಿರುವಾಗ ಆರ್‌ಎಸ್‌ಎಸ್ ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನಕ್ಕೆ ವಿರೋಧಿ ಎಂದರು.ರಾಜ್ಯದಲ್ಲಿ ಆರ್‌ಎಸ್ಎಸ್ ನಿಷೇಧಿಸಲು ಕಾಂಗ್ರೆಸ್ ಪಕ್ಷ ಹೊರಟಿದೆ. ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷವನ್ನೇ ನಿಷೇಧಿಸುತ್ತಾರೆ. ಆಗ ಅವರ ಆಟ ಶುರುವಾಗುತ್ತದೆ. ಒಟ್ಟಿನಲ್ಲಿ ನಿಷೇಧಿಸುವ ಆಟ ಜೋರಾಗಿದೆ ಎಂದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!