ಪುತ್ತೂರು: ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿದ ಆರೋಪ:ಇಬ್ಬರು ಪೊಲೀಸರ ಅಮಾನತು

Picture of Savistara

Savistara

Bureau Report

ಪುತ್ತೂರು: ಅ.17ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯಗ್ರಾಮ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣಾ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283, ಶ್ರೀ ಶೈಲ ಎಂ ಕೆ, ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರೂ, ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿದ್ದು ಈ ಕುರಿತು ಬಶೀರ್ ಅವರನ್ನು ಹಿಂಬಾಲಿಸಿ ವಾಹನವನ್ನು ತಡೆದು ಆತನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಆಗಿದೆ.

ಇದನ್ನು ಪರಿಶೀಲಿಸಿ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283, ಶ್ರೀ ಶೈಲ ಎಂ ಕೆ ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!