ಚಂಡಮಾರುತ ಪ್ರಸರಣ : ಭಾರೀ ಮಳೆ ಸಾಧ್ಯತೆ:ಹವಾಮಾನ ಇಲಾಖೆ ಸೂಚನೆ

Picture of Savistara

Savistara

Bureau Report

ಪೋರ್ಟ್ ಬ್ಲರ್: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಅಕ್ಟೋಬರ್ 21ರಿಂದ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ, ಭಾರತೀಯ ಹವಾಮಾನ ಇಲಾಖೆಯು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಚಂಡಮಾರುತದ ಎಚ್ಚರಿಕೆ ನೀಡಿದ್ದು ಇದರಿಂದ

ಅಕ್ಟೋಬ‌ರ್ 23ರವರೆಗೆ ಭಾರಿ ಮಳೆಯಾಗಲಿರುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ.ನಿಕೋಬಾ‌ರ್ ದ್ವೀಪಗಳ ಕೆಲವೆಡೆ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬ‌ರ್ 21ರಿಂದ 25ರವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.ಕರ್ನಾಟಕದ ಕರಾವಳಿ ಪ್ರದೇಶಗಳಲ್ಲೂ ಅಕ್ಟೋಬರ್ 24ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!