ಪೊಲೀಸರ ಸೋಚ್ ಕ್ಯಾಪ್ ಗೇಟ್ ಪಾಸ್

Picture of Savistara

Savistara

Bureau Report

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಎಲ್ಲ ಕಾನ್ಸ್‌ಸ್ಟೆಬಲ್, ಹೆಡ್ ಕಾನ್ ಸ್ಟೆಬಲ್‌ಗಳಿಗೆ ‘ಬ್ಲೂ ಬಣ್ಣದ ಪೀಕ್ ಕ್ಯಾಪ್’ ಅ.28ರಿಂದ ವಿತರಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ನೇತೃತ್ವದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಮಂಗಳವಾರ ನಡೆಯಲಿರುವ ಕಾರ್ಯಕ್ರಮದಲ್ಲಿ 200 ಸಿವಿಲ್ ಕಾನ್‌ಸ್ಟೆಬಲ್, 200 ಟ್ರಾಫಿಕ್‌ ಸಿಬ್ಬಂದಿ ಸೇರಿ ವಿವಿಧ ಯುನಿಟ್ ಗಳ 600 ಸಿಬ್ಬಂದಿಗೆ ಸಾಂಕೇತಿಕವಾಗಿ ಬ್ಲೂ ಬಣ್ಣದ ಪೀಕ್ ಕ್ಯಾಪ್ ವಿತರಣೆ ಮಾಡಲಾಗುತ್ತಿದೆ. ನಂತರ ಜಿಲ್ಲೆ, ತರಬೇತಿ, ನೇಮಕಾತಿ ಸೇರಿ 35 ಯುನಿಟ್ ಗಳ ಸಿಬ್ಬಂದಿಗೆ ತಿಂಗಳೊಳಗಾಗಿ ವಿತರಣೆಯಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!