RSS ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆ | ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Picture of Savistara

Savistara

Bureau Report

ಸರ್ಕಾರಿ ಜಾಗ ಉಪಯೋಗಿಸುವುದಕ್ಕೆ ಖಾಸಗಿ ಸಂಘಟನೆಗಳು ಅನುಮತಿ ಪಡೆಯಬೇಕು ಎಂಬ ಕರ್ನಾಟಕ ಸರ್ಕಾರದ ನಿಯಮವನ್ನು ಪ್ರಶ್ನಿಸಿ ಖಾಸಗಿ ಸಂಘಟನೆಯೊಂದು ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಆದೇಶಕ್ಕೆ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಸರ್ಕಾರಕ್ಕೆ ಹಿನ್ನಡೆಯಾಗಿದೆ. ವಿಚಾರಣೆಯನ್ನು ನವೆಂಬರ್ 2 ನೇ ವಾರಕ್ಕೆ ಮುಂದೂಡಲಾಗಿದೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!