ಮಂಗಳೂರು: ವಿಹಿಂಪ ಮುಖಂಡ ಶರಣ್ ಪಂಪ್‌ ವೆಲ್ ಬಂಧನ

Picture of Savistara

Savistara

Bureau Report

ಆರ್ ಎಸ್ಎಸ್ ಮುಖಂಡರೊಬ್ಬರ ಪ್ರಚೋದರಕಾರಿ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಶರಣ್ ಪಂಪ್ವೆಲ್ ಅವರ ಜಾಲತಾಣದ ಖಾತೆಯಲ್ಲಿ ಈ ವಿಡಿಯೋ ಹರಿದಾಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣಾ‌ ಪೊಲೀಸರು ಅವರನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

[t4b-ticker]
error: Content is protected !!