ಉಡುಪಿ : ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

Picture of Savistara

Savistara

Bureau Report

ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು, ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ವೇಳೆ ಸಭೆಯಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಅವರು, ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಅವರು, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು, ವಿಧಾನ ಪರಿಷತ್ ಶಾಸಕರಾದ ಎಸ್.ಎಲ್ ಭೋಜೇಗೌಡ ಅವರು, ಮಂಜುನಾಥ್ ಭಂಡಾರಿ ಅವರು, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ ಅವರು, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಅವರು, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

[t4b-ticker]
error: Content is protected !!