ಕುಕ್ಕೆ ಸುಬ್ರಮಣ್ಯ ರೋಡ್ ರೈಲ್ವೇ ಇಲಾಖೆಯಿಂದ ಮೊದಲ ಬಾರಿಗೆ ಕನ್ನಡ ರಾಜ್ಯೋತ್ಸವ ಆಚರಣೆ

Picture of Savistara

Savistara

Bureau Report

ಕುಕ್ಕೆ ಸುಬ್ರಮಣ್ಯ ರೋಡ್ ರೈಲ್ವೇ ಇಲಾಖೆ ವತಿಯಿಂದ ಮೊದಲ ಬಾರಿಗೆ ಕನ್ನಡ ರಾಜ್ಯೋತ್ಸವ

ಆಚರಣೆ ಕಾರ್ಯಕ್ರಮ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸ್ಟೇಷನ್ ಮಾಸ್ಟರ್ ರಾಜು ನಾಯ್ಕ್, ಸುಬ್ರಮಣ್ಯ ರೈಲ್ವೆ ಸಿಬ್ಬಂದಿಗಳು ಲೋಕಲ್ ಕಾಂಟ್ರಾಕ್ಟ್ರ್ ಸಂತೋಷ್,

ಆಟೋ ಯೂನಿಯನ್ ಅಧ್ಯಕ್ಷ ಉಮೇಶ್, ಟ್ಯಾಕ್ಸಿ ಯೂನಿಯನ್ ಅಧ್ಯಕ್ಷ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!