ಕುಕ್ಕೆ ಸುಬ್ರಮಣ್ಯ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

Picture of Savistara

Savistara

Bureau Report

ಕುಕ್ಕೆ:ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ರವರು ಕುಕ್ಕೆ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜಾ,

ಭಾಗೀರಥಿ ಮುರುಳ್ಯ,ಕಿಶೋರ್ ಬೊಟ್ಯಾಡಿ,ಮಾಜಿ ಸಚಿವ ಯಸ್ ಅಂಗಾರ, ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ, ಕುಕ್ಕೆ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಪ್ರಸನ್ನ ದರ್ಬೆ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

[t4b-ticker]
error: Content is protected !!