ಮಾಜಿ ಅಬಕಾರಿ ಸಚಿವ, ಬಾಗಲಕೋಟೆ ಶಾಸಕ ಎಚ್‌.ವೈ. ಮೇಟಿ ಇನ್ನಿಲ್ಲ

Picture of Savistara

Savistara

Bureau Report

ಬಾಗಲಕೋಟೆ: ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವಎಚ್‌.ವೈ. ಮೇಟಿ (ಹುಲ್ಲಪ್ಪ ಯಮನಪ್ಪ ಮೇಟಿ ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಇತ್ತೀಚೆಗೆ ಅವರು ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಹಾಗೂ ಇತರ ವಯೋಸಹಜ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. 1989ರಲ್ಲಿ ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ ವಿಧಾನಸೌಧ ಪ್ರವೇಶಿಸಿದ್ದರು.1994ರಲ್ಲಿಯೂ ಆಯ್ಕೆಯಾಗಿದ್ದ ಅವರು, ಅರಣ್ಯ ಇಲಾಖೆ ಸಚಿವರಾಗಿದ್ದರು. 1996 ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!