ಜಿತೇಶ್ ಶರ್ಮಾ ನಾಯಕತ್ವದ ಭಾರತ ಎ ತಂಡಕ್ಕೆ ಕನ್ನಡಿಗ ಸುನಿಲ್ ಜೋಶಿ ಕೋಚ್

Picture of Savistara

Savistara

Bureau Report

ನವದೆಹಲಿ: ಭಾರತ ತಂಡದ ಮಾಜಿ ಸ್ಪಿನ್ನರ್ ಮತ್ತು ಸೆಂಟರ್ ಆಫ್‌ ಎಕ್ಸಲೆನ್ಸ್‌ (ಸಿಒಇ) ನ ಸ್ಪಿನ್ ವಿಭಾಗದ ಮುಖ್ಯಸ್ಥರಾಗಿರುವ ಸುನಿಲ್ ಜೋಶಿ ಅವರು ಜಿತೇಶ್ ಶರ್ಮಾ ನಾಯಕತ್ವದ ಭಾರತ ಎ ತಂಡಕ್ಕೆ ಮುಖ್ಯ ತರಬೇತುದಾರರಾಗಿ ನೇಮಕಗೊಂಡಿದ್ದಾರೆ.ಭಾರತ ಎ ತಂಡ ನವೆಂಬರ್ 14 ರಿಂದ ದೋಹಾದಲ್ಲಿ ನಡೆಯಲಿರುವ ರೈಸಿಂಗ್‌ ಸ್ಟಾರ್ಸ್‌ ಏಷ್ಯಾ ಕಪ್‌ನಲ್ಲಿ ಭಾಗವಹಿಸಲಿದೆ

ಈ ತಂಡದಲ್ಲಿ ಐಪಿಎಲ್‌ ನಲ್ಲಿ ಮಿಂಚಿರುವ ವೈಭವ್ ಸೂರ್ಯವಂಶಿ, ಪ್ರಿಯಾಂಶ್ ಆರ್ಯ, ನಮನ್ ಧೀರ್, ನೆಹಾಲ್ ವಧೇರಾ ಮತ್ತು ರಮಣದೀಪ್ ಸಿಂಗ್ ರಂತಹ ತಾರಾ ಆಟಗರರನ್ನು ಒಳಗೊಂಡಿದೆ. ಇತ್ತೀಚೆಗೆ ಬಿಸಿಸಿಐ ಸಿಒಇ ಸೇರಿರುವ ಜೋಶಿ, ಆಸ್ಟ್ರೇಲಿಯಾ ಎ ವಿರುದ್ಧದ ಟೂರ್ನಿಯಲ್ಲೂ ಭಾರತ ಎ ತಂಡಕ್ಕೆ ಕೋಚ್ ಜವಾಬ್ದಾರಿ ನಿಭಾಯಿಸಿದ್ದರು.ಸದ್ಯ, ಸುನಿಲ್ ಜೋಶಿಯವರು ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್‌ನಲ್ಲಿ ಭಾರತ ಎ ತಂಡದ ಮುಖ್ಯ ತರಬೇತುದಾರರಾಗಿರುತ್ತಾರೆ. ಇವರ ಜೊತೆಗೆ ಬ್ಯಾಟಿಂಗ್‌ ಕೋಚ್ ಆಗಿ ಅಪೂರ್ವ ದೇಸಾಯಿ ಮತ್ತು ಪಲ್ಲವ್ ವೋಹ್ರಾ ಫೀಲ್ಡಿಂಗ್ ಕೋಚ್ ಇರಲಿದ್ದಾರೆ.ಜೋಶಿಯವರು ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಮೆಂಟ್‌ಗಾಗಿ ಭಾರತ ಎ ತಂಡದ ತರಬೇತುದಾರರಾಗಿ ಆಗಿ ಹೋಗಲಿದ್ದಾರೆ. ಸದ್ಯ, ಭಾರತ ಎ ತಂಡದ ತರಬೇತುದಾರರಾಗಿರುವ ಹೃಷಿಕೇಶ್ ಕಾನಿಟ್ಕರ್ ದಕ್ಷಿಣ ಆಫ್ರಿಕಾ ಎ ವಿರುದ್ಧ ಭಾರತ ಎ ತಂಡದ ಪ್ರಥಮ ದರ್ಜೆ ಪಂದ್ಯಗಳಲ್ಲಿ ನಿರತರಾಗಿರುತ್ತಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!