ಜಾಲ್ಲೂರಿನಲ್ಲಿ 110 ಕೆ. ಜಿ ಬೆಳ್ಳಿರಥಕ್ಕೆ ಅದ್ದೂರಿ ಸ್ವಾಗತ

Picture of Savistara

Savistara

Bureau Report

ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಮನೆಯವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸಮರ್ಪಣೆಯಾಗಲಿರುವ ಬೆಳ್ಳಿರಥ ರಾತ್ರಿ ಜಾಲ್ಲೂರಿಗೆ ಆಗಮಿಸಿದಾಗ ಊರಿನವರು ಸ್ವಾಗತ ನೀಡಿದರು.ಶ್ರೀ ಗುರು ರಾಘವೇಂದ್ರ ಭಜನಾ ಮಂದಿರದ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರ ಪ್ರಮುಖರು ಉಪಸ್ಥಿತರಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!