ಕುಕ್ಕೆ ಸುಬ್ರಮಣ್ಯದತ್ತ ಬೆಳ್ಳಿ ರಥ | ರಸ್ತೆಯಲ್ಲಿ ಆಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟು ಮಾನವೀಯತೆ ಮೆರೆದ ಕಾರ್ಯಕರ್ತರು

Picture of Savistara

Savistara

Bureau Report

ಗುತ್ತಿಗಾರು:ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೆಳ್ಳಿರಥ ಸಮರ್ಪಣೆ ಮೆರವಣಿಗೆ ಹೊರಟ್ಟಿದ್ದು ವಳಲಂಬೆ ಬಳಿ ತುರ್ತು ಆಂಬುಲೆನ್ಸ್ ವಾಹನ ಆ ದಾರಿಯತ್ತ ಬರುತ್ತಿದ್ದಾಗ ಜನಸಂದಣಿ ನಡುವೆ ಕಾರ್ಯಕರ್ತರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಈ ಸಂದರ್ಭದಲ್ಲಿ ಪ್ರಸನ್ನ ದರ್ಬೆ, ಡಾ. ಮನೋಜ್ ಕಾರ್ಯಕರ್ತರು ಸಹಕರಿಸಿದರು

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!