ಪ್ರಧಾನಿ ಮೋದಿಯವರನ್ನು ಭೇಟಿಯಾದ ವಿಶ್ವ ವಿಜೇತ ಭಾರತ ಮಹಿಳಾ ತಂಡ

Picture of Savistara

Savistara

Bureau Report

ನವೆಂಬರ್ 2 ರಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದಿದ್ದ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ಗಳಿಂದ ಮಣಿಸಿದ್ದ ಭಾರತ ವನಿತಾ ಪಡೆ, 52 ವರ್ಷಗಳ ಏಕದಿನ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತ್ತು. ಭಾರತದ ಸಿಂಹಿಣಿಯರ ಈ ಐತಿಹಾಸಿಕ ಸಾಧನೆಗೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಅಭಿಮಾನಿಗಳಿಂದ ಹಿಡಿದು ಮಾಜಿ ಕ್ರಿಕೆಟಿಗರು, ಸೆಲೆಬ್ರೆಟಿಗಳು ಸೇರಿದಂತೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಹರ್ಮನ್ಪ್ರೀತ್ ಕೌರ್ ಪಡೆಯನ್ನು ಅಭಿನಂದಿಸಿದ್ದರು. ಇದೀಗ ವಿಶ್ವಕಪ್ ಮುಗಿದ ಮೂರು ದಿನಗಳ ಬಳಿಕ ಮಹಿಳಾ ಪಡೆ, ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!