ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ | ಬಿಜೆಪಿ ಬೆಂಬಲಿತ ಸಹಕಾರ ಭಾರತಿ 12 ಅಭ್ಯರ್ಥಿಗಳಲ್ಲಿ 12 ಗೆಲುವು

Picture of Savistara

Savistara

Bureau Report

ಬಾರ್ಯ : (ನ.05 ) ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನವೆಂಬರ್ 05 ರಂದು ಮೂರುಗೋಳಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಚುನಾವಣಾ ಅಧಿಕಾರಿ ಫಲಿತಾಂಶ ಘೋಷಣೆ ಮಾಡಿದರು. ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಸಾಮಾನ್ಯ ಕ್ಷೇತ್ರದಲ್ಲಿ ಪ್ರಸನ್ನ ಗೌಡ. ಎನ್, ಪ್ರವೀಣ್ ರೈ. ಪಿ, ಪ್ರಶಾಂತ್. ಪೈ, ಚಂದ್ರಶೇಖರ ಕುಂಡಡ್ಕ, ಹರ್ಷಿತ್ ಪೂಜಾರಿ ಕಲಾಯ, ಮೋಹನ್ ಗೌಡ ಅಜಿರ, ಹಿಂದುಳಿದ ಎ ಕ್ಷೇತ್ರದಿಂದ ಸೇಸಪ್ಪ ಸಾಲಿಯಾನ್, ಹಿಂದುಳಿದ ಬಿ ಕ್ಷೇತ್ರದಿಂದ ರಾಜೇಶ್ ರೈ ಹೆನ್ನಡ್ಕ, ಮಹಿಳಾ ಮೀಸಲು ಕ್ಷೇತ್ರ ದಿಂದ ಸವಿತಾ ವೆಂಕಟೇಶ್, ಹೇಮಾವತಿ ಸುರೇಶ್ ಹೇರಾಜೆ, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಶಿವರಾಮ್ ಕೆಳಗಿನಂಗಡಿ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಸುರೇಶ್ ಸುಣ್ಣಾಜೆ ಸ್ಪರ್ಧಿಸಿ 12 ಕ್ಷೇತ್ರದಲ್ಲೂ ಕ್ಲೀನ್ ಸ್ವಿಪ್ ಗೆಲುವು ಸಾಧಿಸಿದ್ದಾರೆ.

ಸಿ ಎ ಬ್ಯಾಂಕ್ ಮುಖ್ಯಕಾರ್ಯನಿರ್ವಣಾಧಿಕಾರಿ, ಸಿಬ್ಬಂದಿ ವರ್ಗ, ಉಪ್ಪಿನಂಗಡಿ ಅರಕ್ಷಣಾ ಠಾಣಾ ಅಧಿಕಾರಿಗಳು ವ್ಯವಸ್ಥಿತವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮಂಡಲ,ಕಣಿಯೂರು ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಸಮಿತಿ ಪದಾಧಿಕಾರಿಗಳು, ಜನಪ್ರತಿನಿದಿನಗಳು, ಕಾರ್ಯಕರ್ತರು ಉಪಸ್ಥಿತರಿದ್ದರು..

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!