ಶಿವಮೊಗ್ಗ : ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಾಂಸ್ಕೃತಿಕ ಸಮಾರಂಭವನ್ನು ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ

Picture of Savistara

Savistara

Bureau Report

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಶ್ರೀ ಜಯಚಾಮರಾಜೇಂದ್ರ ಒಡೆಯರ್ ವೇದಿಕೆಯಲ್ಲಿ ಇಂದು ಏರ್ಪಡಿಸಲಾಗಿದ್ದ ಸಹ್ಯಾದ್ರಿ ವಿಜ್ಞಾನ ಪರಿಷತ್,

ಕ್ರೀಡಾ ವಿಭಾಗದ ವಾರ್ಷಿಕ ಚಟುವಟಿಕೆ ಹಾಗೂ ಅಧ್ಯಾಯ 2025 ಕಾಲೇಜು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಸಂಸದ ಬಿ ವೈ ರಾಘವೇಂದ್ರ ಸಭಾ ಕಾರ್ಯಕ್ರಮ ಉದ್ಘಾಟಿಸಿ ಯುವ ಸಮೂಹವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀ ಶರತ್ ಅನಂತಮೂರ್ತಿ ಅವರು, ಸಹ್ಯಾದ್ರಿ ವಿಜ್ಞಾನ ವಿಭಾಗದ ಪ್ರಾಂಶುಪಾಲರಾದ ಶ್ರೀಮತಿ ರಾಜೇಶ್ವರಿ ಅವರು,

ಕುವೆಂಪು ವಿಶ್ವವಿದ್ಯಾಲಯದ ಆಡಳಿತಾಧಿಕಾರಿಗಳಾದ ಶ್ರೀ ಮಂಜುನಾಥ್ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!