ಬೆಳಾಲು : ಉಚಿತ ಹುಚ್ಚು ನಾಯಿ ನಿರೋಧಕ ಲಸಿಕ ಕಾರ್ಯಕ್ರಮ

Picture of Savistara

Savistara

Bureau Report

ಬೆಳಾಲು : ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯಿತ್ ಬೆಳಾಲು ಇದರ ಸಹಯೋಗದಲ್ಲಿ ನ. 06 ರಂದು ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ನಿರೋಧಕ ಲಸಿಕ ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಇವರು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಉಜಿರೆ ಪಶು ಪಶುವೈದ್ಯಕೀಯ ಪರೀಕ್ಷಕರಾದ ಸಚಿನ್, ಪಶು ಸಖಿ ಯಶೋಧ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಊರವರು ಉಪಸ್ಥಿತರಿದರು .ಈ ಸಂದರ್ಭದಲ್ಲಿ ಬೆಳಾಲು ಗ್ರಾಮದ 265 ನಾಯಿಗಳಿಗೆ ಉಚಿತ ಲಸಿಕೆಯನ್ನು ನೀಡಲಾಯಿತು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!