ಕೆ ಎಸ್ ಎಸ್ ಕಾಲೇಜಿನ ದೇವಿಕಾ ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆ

Picture of Savistara

Savistara

Bureau Report

ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ದಿನಾಂಕ 11/11/25 ರಿಂದ 17/11/25 ರವರೆಗೆಕುರುಕ್ಷೇತ್ರ ವಿಶ್ವವಿದ್ಯಾನಿಲಯ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಕೆ ಎಸ್ ಎಸ್ ಕಾಲೇಜಿನ ಎನ್ಎಸ್ಎಸ್ ಸ್ವಯಂ ಸೇವಕಿ ದೇವಿಕಾ ದ್ವಿತೀಯ ಬಿಕಾಂ ಅವರು ಪಾಲ್ಗೊಳ್ಳಲಿದ್ದಾರೆ. ಇವರು ರಾಮಕುಂಜದ ಶ್ರೀ ಹೇಮಾಕ್ಷಾ ಹಾಗೂ ಶ್ರೀಮತಿ ಪ್ರಮೀಳಾ ಇವರ ಪುತ್ರಿಯಾಗಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳ ಪರವಾಗಿ ಹಾರ್ದಿಕ ಅಭಿನಂದನೆಗಳು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!