ಜಮ್ಮುಕಾಶ್ಮೀರ | ಕುಪ್ಪಾರಾದಲ್ಲಿ ಭದ್ರತಾಪಡೆಗಳಿಂದ ಇಬ್ಬರು ಭಯೋತ್ಪಾದಕರ ಹತ್ಯೆ

Picture of Savistara

Savistara

Bureau Report

ಕುಸ್ವಾರಾ : ಜಮ್ಮುಕಾಶ್ಮೀರದ ಕುಸ್ವಾರಾದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಸಂಭಾವ್ಯ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ದೊರೆತ ಗುಪ್ತಚರ ಮಾಹಿತಿ ಹಿನ್ನೆಲೆ ಶುಕ್ರವಾರ ಕುಪ್ಪಾರಾದ ಕೇರನ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ನಡೆಸಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ.

ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಿದೆ ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!