ಸುಬ್ರಹ್ಮಣ್ಯ : ನ.16 ರಿಂದ ಡಿ.02 ರವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಚಂಪಾಷಷ್ಠಿ ಜಾತ್ರಾ ಮಹೋತ್ಸವ”

Picture of Savistara

Savistara

Bureau Report

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ “ಚಂಪಾಷಷ್ಠಿ ಮಹೋತ್ಸವ”ವು ಸಮೀಪಿಸುತ್ತಿದ್ದು, ನವೆಂಬರ್ 16 ಆದಿತ್ಯವಾರದಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.17 ಸೋಮವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.18 ಮಂಗಳವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.19 ಬುಧವಾರದಂದು “ಲಕ್ಷದೀಪೋತ್ಸವ”, ನ.20 ಗುರುವಾರದಂದು ರಾತ್ರಿ ಶೇಷವಾಹನೋತ್ಸವ, ನ.21 ಶುಕ್ರವಾರದಂದು ರಾತ್ರಿ ಅಶ್ವವಾಹನೋತ್ಸವ, ನ.22 ಶನಿವಾರದಂದು ರಾತ್ರಿ ಮಯೂರ ವಾಹನೋತ್ಸವ, ನ.23 ಆದಿತ್ಯವಾರದಂದು ರಾತ್ರಿ ಶೇಷವಾಹನೋತ್ಸವ, ನ.24 ಸೋಮವಾರದಂದು ರಾತ್ರಿ ಹೂವಿನ ತೇರಿನ ಉತ್ಸವ, ನ.25 ಮಂಗಳವಾರದಂದು ರಾತ್ರಿ ಪಂಚಮಿ ರಥೋತ್ಸವ, ತೈಲಾಭ್ಯಂಜನ ಹಾಗೂ ನ.26 ಬುಧವಾರದಂದು ಪ್ರಾತಃಕಾಲ “ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದ್ದು, ನ.27 ಗುರುವಾರದಂದು ಅವಭ್ರತೋತ್ಸವ, ನೌಕಾವಿಹಾರ ಹಾಗೂ ಡಿ.02 ಮಂಗಳವಾರದಂದು ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ ಉತ್ಸವ ಹಾಗೂ ದೈವಗಳ ನಡಾವಳಿ ನಡೆಯುವುದರೊಂದಿಗೆ “ಚಂಪಾಷಷ್ಠಿ ಮಹೋತ್ಸವ”ವು ಸಂಪನ್ನಗೊಳ್ಳಲಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!