ನೀವಿಯಸ್ ಮಂಗಳೂರು ಮ್ಯಾರಥಾನ್ -2025 ರಲ್ಲಿ ಸಂಸದ ಕ್ಯಾಪ್ಟನ್ | ಚೌಟ ಭಾಗಿ

Picture of Savistara

Savistara

Bureau Report

ಮಂಗಳೂರು ರನ್ನರ್ ಕ್ಲಬ್ ಆಶ್ರಯದಲ್ಲಿ ನಡೆದ ’ನೀವಿಯಸ್ ಮಂಗಳೂರು ಮ್ಯಾರಥಾನ್ ’-2025 ರಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿದರು.

ಈ ಸಂದರ್ಭದಲ್ಲಿ ದೇಶ- ವಿದೇಶದ ಸಾವಿರಾರು ಓಟಗಾರರು ಹಾಗೂ ಕ್ರೀಡಾಪಟುಗಳೊಂದಿಗೆ 5.ಕಿ.ಮೀ ಮ್ಯಾರಥಾನ್ ಅನ್ನು ಸಂಸದ ಚೌಟ ಪೂರ್ಣಗೊಳಿಸಿದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!