ಸರಕಾರಿ ಶಾಲೆ ಬಲವರ್ಧನೆಗೆ ಕ್ಯಾಂಪ್ಕೋ ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲರ ವಿಶೇಷ ಕಾಳಜಿ | ಕ್ಯಾಂಪ್ಕೋ ಸಾಮಾನ್ಯ ಉತ್ತಮ ನಿಧಿ ಯೋಜನೆ ಯಲ್ಲಿ ಕೋಲ್ಚಾರ್ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಲಕ್ಷ ಅನುದಾನ

Picture of Savistara

Savistara

Bureau Report

ಸುಳ್ಯ ತಾಲೂಕು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೋಲ್ಚಾರ್ ಇಲ್ಲಿ ಆಂಗ್ಲ ಮಾಧ್ಯಮ ತರಗತಿ ಮಕ್ಕಳಿಗೆ ಕುಳಿತುಕೊಳ್ಳಲು ಆಕರ್ಷಣೀಯ ಪೀಠೋಪಕರಣ ಖರೀದಿಸಲು ಕ್ಯಾಂಪ್ಕೋ ಸಂಸ್ಥೆ ಸಾಮಾನ್ಯ ಉತ್ತಮ ನಿಧಿ ಯೋಜನೆ ( Cammon Good Found ) ಯಲ್ಲಿ, ಕ್ಯಾಂಪ್ಕೋ ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲ ಇವರ ಮುತುವರ್ಜಿಯಲ್ಲಿ 1 ಲಕ್ಷ ಅನುದಾನವನ್ನು ನೀಡಿರುತ್ತಾರೆ.ಈ ಬಗ್ಗೆ ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷರು ಸುದರ್ಶನ್ ಪಾತಿಕಲ್ಲು ಪ್ರತಿಕ್ರಿಯಿಸಿ, ಮಧ್ಯಮ ವರ್ಗದ ಅಡಿಕೆ ಕೃಷಿಕರ ಅತೀ ಹೆಚ್ಚಿನ ಮಕ್ಕಳು ನಮ್ಮ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ ಆ ಮಕ್ಕಳು ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಬಾರದು ಎಂಬ ಕಾಳಜಿಯಿಂದ ಶಾಲೆಯ ಬಲವರ್ಧನೆಗೆ ಮುತುವರ್ಜಿ ವಹಿಸಿ ಎಸ್ಟಿಎಂಸಿ ಅಧ್ಯಕ್ಷರಾದ ನನಗೆ ತಾವೇ ಸ್ವತಹ ಫೋನ್ ಮಾಡಿ ಕ್ಯಾಂಪ್ಕೋ ಆಡಳಿತ ಮಂಡಳಿಗೆ ಮನವಿ ನೀಡುವಂತೆ ಸಲಹೆ ನೀಡಿ ಅನುದಾನ ಸರಕಾರಿ ಶಾಲೆಗೆ ಬರುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿರುವುದು ಕೃಷ್ಣಪ್ರಸಾದ್ ಮಡ್ತಿಲ ಅವರಿಗೆ ಸರ್ಕಾರಿ ಶಾಲೆಯ ಬಗ್ಗೆ ಇರುವ ಕಾಳಜಿ ಮತ್ತು ಸಹಕಾರ ಶ್ಲಾಘನೀಯ ಮುಂದೆ ಆಕರ್ಷಣೀಯ ತರಗತಿ ಕೊಠಡಿಗಳಿಂದ ಶಾಲೆಯ ದಾಖಲಾತಿ ಹೆಚ್ಚಲಿದೆ. ಎಂದು ಹರ್ಷ ವ್ಯಕ್ತಪಡಿಸಿರುತ್ತಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!