ಎಚ್‌ಡಿಕೆ ಸಭೆಗೆ ಶಾಸಕ ಜಿ.ಟಿ. ದೇವೇಗೌಡ ಗೈರು.. ಸಿಎಂ ಸಭೆಗೆ ಹಾಜರು!

Picture of Savistara

Savistara

Bureau Report

ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಇಲ್ಲಿನ.7ರಂದು ನಡೆಸಿದ ಜಿಲ್ಲಾ ಅಭಿವೃದ್ಧಿ ಮತ್ತು ಸಮನ್ವಯ ಸಮಿತಿ (ದಿಶಾ) ಸಭೆಗೆ ಗೈರು ಹಾಜರಾಗಿದ್ದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಡಿಪಿ ಸಭೆಯಲ್ಲಿ ಹಾಜರಾಗಿ ಗಮನಸೆಳೆದರು. ಅವರೊಂದಿಗೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು.

ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಅವರು, ಕುಮಾರಸ್ವಾಮಿ ಅವರು ನಗರದಲ್ಲಿ ಭಾಗವಹಿಸಿದ್ದ ಯಾವ ಕಾರ್ಯಕ್ರಮದಲ್ಲೂ ಪಾಲ್ಗೊಂಡಿರಲಿಲ್ಲ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!