ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ!

Picture of Savistara

Savistara

Bureau Report

ದೆಹಲಿಯ ಕೆಂಪು ಕೋಟೆ ಬಳಿಯಲ್ಲಿ ಕಾರು ಸ್ಫೋಟವಾಗಿದ್ದು ಸ್ಫೋಟದ ತೀವ್ರತೆಗೆ ದೇಹಗಳು ಛಿದ್ರವಾಗಿದ್ದು, 9 ಜನ ಮೃತಪಟ್ಟಿದ್ದಾರೆ.ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.ಒಂದರ ನಂತರ ಒಂದು ಒಟ್ಟು ಎರಡು ಕಾರುಗಳು ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ದೇಹಗಳು ಛಿದ್ರಗೊಂಡಿವೆ.ಇದರ ಬೆನ್ನಲ್ಲೇ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!