ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಬೆಳ್ಳಿರಥ ಸೇವೆ ಸಮರ್ಪಣೆ | ಸಂಸದ ಕ್ಯಾ. ಬ್ರಿಜೇಶ್ ಚೌಟ ಭಾಗಿ

Picture of Savistara

Savistara

Bureau Report

ಕುಕ್ಕೆ:ಡಾ. ಕೆವಿ ರೇಣುಕಾಪ್ರಸಾದ್ ಕುಟುಂಬದವರು ಕುಕ್ಕೆ ಸುಬ್ರಮಣ್ಯ ದೇವರಿಗೆ ನೀಡಿರುವ ಬೆಳ್ಳಿರಥ ಸಮರ್ಪಣೆ ಯ ಕಾರ್ಯಕ್ರಮದ ಪ್ರಥಮ ಬೆಳ್ಳಿ ರಥೋತ್ಸವ ಸೇವೆ ಕಾರ್ಯಕ್ರಮ ನಿನ್ನೆ ರಾತ್ರಿ ನಡೆಯಿತು.

ಈ ವೇಳೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಬೆಳ್ಳಿ ರಥೋತ್ಸವ ಸೇವೆ ಸಂದರ್ಭದಲ್ಲಿ ಉಪಸ್ಥಿತರಿದ್ದು ದೇವರ ಅನುಗ್ರಹ ಪಡೆದರು.ಈ ಸಂದರ್ಭದಲ್ಲಿ ಡಾ. ಕೆವಿ ರೇಣುಕಾಪ್ರಸಾದ್ ಕುಟುಂಬ ದವರು, ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!