ಡಿಕೆಶಿ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಹಳೇವೂರಮ್ಮ ದೇಗುಲದಲ್ಲಿ ವಿಶೇಷ ಪೂಜೆ

Picture of Savistara

Savistara

Bureau Report

ಕುಣಿಗಲ್‌: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಹುಲಿಯೂರುದುರ್ಗ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಹುಲಿಯೂರುದುರ್ಗದ ಹಳೇವೂರಮ್ಮ ದೇವಾಲಯದಲ್ಲಿ ಪೂಜೆ, ಚಂಡಿಕಾ ಹೋಮ ನಡೆಸಿದರು.

ಸೋಮವಾರ ರಾತ್ರಿಯಿಂದಲೇ ಪೂಜೆಗಳು ನಡೆದಿದ್ದು, ಮಂಗಳವಾರ ಬೆಳಗ್ಗೆ ಚಂಡಿಕಾ ಹೋಮ ನಡೆಯಿತು. ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ, ಶಾಸಕ ಡಾ.ರಂಗನಾಥ್ ಪೂಜೆಯಲ್ಲಿ ಭಾಗವಹಿಸಿದ್ದರು.ರಂಗನಾಥ್ ಮಾತನಾಡಿ, ‘ಕಾರ್ಯಕರ್ತರ ಮನಸ್ಥಿತಿಗೆ ಒಪ್ಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವೆ. ಡಿ.ಕೆ.ಶಿವಕುಮಾ‌ರ್ ಮುಖ್ಯಮಂತ್ರಿಯಾಗಲೆಂದು ಅಪೇಕ್ಷೆ ಪಡುತ್ತಿದ್ದು, ದೈವ ಬಲದ ಕೃಪೆಯಿಂದ ಮುಖ್ಯಮಂತ್ರಿಯಾಗಬಹುದು’ ಎಂದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!