ಕುಕ್ಕೆ ಸುಬ್ರಹ್ಮಣ್ಯ: ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡ ನಟಿ ನಯನತಾರಾ ದಂಪತಿ

Picture of Savistara

Savistara

Bureau Report

ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಬಹುಭಾಷಾ ನಟಿ ನಯನತಾರಾ ಹಾಗೂ ಪತಿ ಖ್ಯಾತ ನಿರ್ದೇಶಕ ವಿಪ್ಪೇಶ್ ಶಿವನ್ ದಂಪತಿ ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು.

ನಯನತಾರಾ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿರುವ ಪ್ರಖ್ಯಾತ ಬಹುಭಾಷಾ ನಟಿಯಾಗಿದ್ದಾರೆ.ಲೇಡಿ ಸೂಪರ್ ಸ್ಟಾರ್ ಎಂದೇ ಹೆಸರು ಪಡೆದಿರುವ ನಯನತಾರಾ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಅವರು ನಯನತಾರ ದಂಪತಿಯನ್ನು ಸನ್ಮಾನಿಸಿದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!