ನಾಳೆ ( ನ.14) ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಪೋಷಕ -ಶಿಕ್ಷಕರ ಮಹಾಸಭೆ’ : ಎಲ್ಲರಿಗೂ ‘ಬಿಸಿಯೂಟ’ ನೀಡಲು ಶಿಕ್ಷಣ ಇಲಾಖೆ ಆದೇಶ.!

Picture of Savistara

Savistara

Bureau Report

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ಪೋಷಕ -ಶಿಕ್ಷಕರ ಮಹಾಸಭೆ ನಡೆಯಲಿದ್ದು, ಎಲ್ಲರಿಗೂ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ದಿನಾಂಕ 14.11.2025 ರಂದು ಸರ್ಕಾರದ ಆದೇಶದಂತೆ ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆಯನ್ನು ಆಯೋಜಿಸಲು ತಿಳಿಸಲಾಗಿದೆ.ಅದರಂತೆ ಸಭೆಗೆ ಹಾಜರಾಗುವ ಪೋಷಕರಿಗೆ ಮಕ್ಕಳಿಗೆ ಹಾಗೂ ಆಹ್ವಾನಿತರಿಗೆ ಬಿಸಿಯೂಟವನ್ನು ವಿತರಿಸಲು ತಿಳಿಸಿದೆ. ಈ ಸಂದರ್ಭದಲ್ಲಿ ಆಹಾರ ಸುರಕ್ಷತೆಯ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚಿಸಿದೆ.

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!