ಬೆಂಗಳೂರು-ಪುಣೆ ಹೈವೇಯಲ್ಲಿ ಘನಘೋರ ದುರಂತ.. 8 ಮಂದಿ ಸಜೀವ ದಹನ!

Picture of Savistara

Savistara

Bureau Report

ಮಹಾರಾಷ್ಟ್ರದ ಬೆಂಗಳೂರು – ಪುಣೆ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ನವಲೆ ಸೇತುವೆ ಪ್ರದೇಶದಲ್ಲಿ ಟ್ರಕ್‌ವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭಾರೀ ಬೆಂಕಿ ಹೊತ್ತಿಕೊಂಡಿದ್ದು, 8 ಮಂದಿ ಸಜೀವ ದಹನವಾಗಿದ್ದಾರೆ.

ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಂಕಿಯಲ್ಲಿ 6 ವಾಹನಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಹೈವೇಯ ಸೆಲ್ಪಿ ಪಾಯಿಂಟ್ ಬಳಿ ನಡೆದಿರುವುದಾಗಿ ವರದಿಯಾಗಿದೆ.

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!