ಬಿಜೆಪಿ ಕಾರ್ಯಕರ್ತರತ್ತ ಸ್ಕಾರ್ಫ್ ಬೀಸುತ್ತಾ ವಿಜಯದ ನಗು ಬೀರಿದ ಪ್ರಧಾನಿ ಮೋದಿ

Picture of Savistara

Savistara

Bureau Report

ನವದೆಹಲಿ, ನವೆಂಬರ್ 14: ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ಮೋದಿ (PM Narendra Modi) ಇಂದು ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಮೋದಿ ಆಗಮಿಸುತ್ತಿದ್ದಂತೆ ಇಡೀ ಕಚೇರಿಯೇ ಮೋದಿ ಮೋದಿ ಎಂದು ಮೋದಿ ಮಂತ್ರದೊಂದಿಗೆ ಮಾರ್ದನಿಸಿತು. ಕಾರ್ಯಕರ್ತರತ್ತ ಪ್ರಧಾನಿ ನರೇಂದ್ರ ಮೋದಿ ಸ್ಕಾರ್ಫ್ ಬೀಸುತ್ತಾ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಇದು ಅವರು ಚುನಾವಣಾ ಪ್ರಚಾರದ ಸಮಯದಲ್ಲಿ ಮಾಡಿದ ಸಂಕೇತವಾಗಿತ್ತು.ಈ ವೇಳೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸನ್ಮಾನ ಮಾಡಲಾಯಿತು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!