ನ.15 ರಂದು ಶಾಲಾ ಕಾಲೇಜುಗಳಿಗೆ ರಜೆ ಇಲ್ಲ… ಆದೇಶವನ್ನು ತಿರುಚಲಾಗಿದೆ: ಇಲಾಖೆ

Picture of Savistara

Savistara

Bureau Report

ಸಾಲುಮರದ ತಿಮ್ಮಕ್ಕ ನಿಧನ ಹಿನ್ನೆಲೆ ರಜೆ ಎಂದು ಸುಳ್ಳು ಸುದ್ದಿ ವೈರಲ್

ಮಂಗಳೂರು: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ನ. 14 ರಂದು ನಿಧನ ಹೊಂದಿದ್ದು, ನ.15ರಂದು ಶಾಲಾ-ಕಾಲೇಜುಗಳಿಗೆ ಸರಕಾರಿ ರಜೆ ಇರುವುದಿಲ್ಲ.ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮರಣ ಹೊಂದಿದ ಆದೇಶವನ್ನು ತಿರುಚಿ ಶಾಲಾ-ಕಾಲೇಜುಗಳಿಗೆ, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂಬುವುದಾಗಿ ನ. 14ರಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿತ್ತು. ಆ ಆದೇಶದ ಕೆಳಗೆ ಸಹಿ ಮಾಡಿದ ಅಧಿಕಾರಿಯು ಪ್ರಸ್ತುತ ಆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಕೇವಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಇರುತ್ತದೆ ಎಂಬುವುದಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟನೆ ತಿಳಿಸಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!