ಚಿತ್ತಾಪುರ| ಆರ್‌ಎಸ್‌ಎಸ್‌ ಪಥಸಂಚಲನ:ಗಣವೇಷಧಾರಿಗಳಿಗೆ ಜನರಿಂದ ಅದ್ದೂರಿ ಸ್ವಾಗತ

Picture of Savistara

Savistara

Bureau Report

(ಕಲಬುರಗಿ ಜಿಲ್ಲೆ): ರಾಜ್ಯದ ಗಮನ ಸೆಳೆದಿರುವ ಆರ್‌ಎಸ್‌ಎಸ್‌ ಚಿತ್ತಾಪುರ ಪಥ ಪಥಸಂಚಲನ ಭಾನುವಾರ ಮಧ್ಯಾಹ್ನ 3.45ಕ್ಕೆ ಶುರುವಾಯಿತು.

ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಿಂದ ಶುರುವಾದ ಗಣವೇಷಧಾರಿಗಳ ಮೆರವಣಿಗೆ ಮೇಲೆ ನೆರೆದಿದ್ದ ನೂರಾರು ಮಂದಿ ಪುಷ್ಪ ದಳಗಳನ್ನು ಎರಚಿ ಹುರಿದುಂಬಿಸಿದರು.ನೆರೆದಿದ್ದವರು ‘ಭಾರತ ಮಾತಾಕೀ ಜೈ, ವಂದೇ ಮಾತರಂ ಹಾಗೂ ಜೈ ಶ್ರೀರಾಮ’ ಘೋಷಣೆಗಳನ್ನು ಮೊಳಗಿಸಿದರು.ಸಾವಿರಕ್ಕೂ ಅಧಿಕ ಪೊಲೀಸ್ ಸರ್ಪಗಾವಲಿನ ಪಥಸಂಚಲನವು ಕಲ್ಯಾಣ ಮಂಟಪದಿಂದ, ಬಸ್ ನಿಲ್ದಾಣ, ಕನ್ಯಾ ಸರ್ಕಾರಿ ಆಸ್ಪತ್ರೆ, ತಾಲ್ಲೂಕು ಪಂಚಾಯಿತಿ ಎದುರಿನಿಂದ ಮರಳಿ ಕಲ್ಯಾಣ ಮಂಟಪಕ್ಕೆ ತಲುಪಲಿದೆ

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!