ನಾಳೆ ಸುಳ್ಯ ತಾಲೂಕಿನಲ್ಲಿ ಸಂಸದ ಕ್ಯಾ ಚೌಟರ ಸಂಸದರ ನಡೆ – ಗ್ರಾಮದ ಕಡೆಗೆ ಕಾರ್ಯಕ್ರಮ |ಬಾಳುಗೋಡು-ಕಲ್ಮಕಾರು-ಕೊಲ್ಲಮೊಗ್ರು ಗ್ರಾಮ ಭೇಟಿ

Picture of Savistara

Savistara

Bureau Report

ಸುಳ್ಯ:ಸಂಸದ ಕ್ಯಾ. ಬ್ರಿಜೇಶ್ ಚೌಟರ ಸಂಸದರ ನಡೆ ಗ್ರಾಮದ ಕಡೆ ಕಾರ್ಯಕ್ರಮ ಮತ್ತು ಸಾರ್ವಜನಿಕ ರೊಂದಿಗೆ ಸಂವಾದ ನವೆಂಬರ್ 20 ರ ಗುರುವಾರ ದಂದು ನಡೆಯಲಿದೆ. ಬೆಳಿಗ್ಗೆ 11.30 ಬಾಳುಗೋಡು, ಮದ್ಯಾಹ್ನ 3 ಗಂಟೆ ಕಲ್ಮಕಾರು, ಸಂಜೆ 4.50 ರಿಂದ ಕೊಲ್ಲಮೊಗ್ರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಸಾರ್ವಜನಿಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!