ಇನ್ಮುಂದೆ ನಾಯಿ ಕಡಿತಕ್ಕೆ ಒಳಗಾದವರಿಗೆ ಸಿಗಲಿದೆ ಆರ್ಥಿಕ ನೆರವು: ಮೃತಪಟ್ಟರೇ 5 ಲಕ್ಷ ಪರಿಹಾರಕ್ಕೆ ಸರಕಾರ ಆದೇಶ!

Picture of Savistara

Savistara

Bureau Report

ನಾಯಿ ಕಡಿತಕ್ಕೆ ಒಳಗಾದವರಿಗೆ ಆರ್ಥಿಕ ನೆರವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಲಾಗಿದೆ. ಅಲ್ಲದೇ ಮೃತ ಪಟ್ಟವರಿಗೆ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.ಈ ಕುರಿತಂತೆ ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು, ನಾಯಿ ಕಡಿತಕ್ಕೆ ಒಳಗಾದ ಸಂದರ್ಭ ಕೂಡಲೇ ಚಿಕಿತ್ಸೆ ನೀಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ತಿಳಿಸಲಾಗಿದೆ. ಜೊತೆಗೆ ನಾಯಿ ಕಡಿತಕ್ಕೆ ಒಳಗಾದ ಸಂತ್ರಸ್ತರಿಗೆ 3,500 ಆರ್ಥಿಕ ನೆರವು ಹಾಗೂ 1,500 ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ಸಂದಾಯಿಸೋದಕ್ಕೆ ಆದೇಶಿಸಿದೆ.ಇನ್ನೂ ರಾಜ್ಯದಲ್ಲಿ ನಾಯಿ ಕಡಿತಕ್ಕೆ ಒಳಗಾಗಿ ಮೃತಪಟ್ಟರೇ, ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ನೀಡುವುದಾಗಿಯೂ ಆದೇಶದಲ್ಲಿ ತಿಳಿಸಲಾಗಿದೆ.

ನಾಯಿ ಕಡಿತಕ್ಕೆ ಒಳಗಾಗುವ ನಾಗರೀಕರು ಸಂಬಂಧಿಸಿದಂತೆ ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!