ಶಾಸಕ ಕೂಜುಗೋಡು ಕಟ್ಟೆಮನೆ ವೆಂಕಟ್ರಮಣ ಗೌಡರ ಪ್ರತಿಮೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮಾಲಾರ್ಪಣೆ

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ ಅವರು ನ.20 ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ವತಂತ್ರ ಭಾರತದ ಮೊದಲ ಚುನಾವಣೆಗಳಲ್ಲಿ ಅವಿಭಜಿತ ಪುತ್ತೂರು ಕ್ಷೇತ್ರದಿಂದ ಮದ್ರಾಸ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಶಾಸಕರು ಕೂಜುಗೋಡು ಕಟ್ಟೆಮನೆ ವೆಂಕಟ್ರಮಣ ಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!