ಧರ್ಮಸ್ಥಳ ಬುರುಡೆ ಪ್ರಕರಣ: ಎಸ್‌ಐಟಿಯಿಂದ 3,900 ಪುಟಗಳ ತನಿಖಾ ವರದಿ ಸಲ್ಲಿಕೆ

Picture of Savistara

Savistara

Bureau Report

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿರುವ ಬಹುಹತ್ಯೆ, ಅತ್ಯಾಚಾರ ಮತ್ತು ರಹಸ್ಯ ಸಮಾಧಿ ಆರೋಪಗಳ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಗುರುವಾರ ಜಿಲ್ಲೆಯ ಬೆಳ್ತಂಗಡಿ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸುಮಾರು 3,900 ಪುಟಗಳ ತನಿಖಾ ವರದಿಯನ್ನು ಸಲ್ಲಿಸಿದೆ.

ಆರೋಪಿ ಪಟ್ಟಿಯಲ್ಲಿ -ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟನ್ನಾವರ, ಟಿ. ಜಯಂತ್,ವಿಟ್ಟಲ್ ಗೌಡ – ಮೊದಲು FIR ದಾಖಲಿಸಲು ಬೆಂಬಲಿಸಿದ್ದ ಹೋರಾಟಗಾರರು, ಹಾಗೂ ಸುಜಾತಾ ಭಟ್, ಮತ್ತೊಬ್ಬ ವ್ಯಕ್ತಿ (ವರದಿ ಪ್ರಕಾರ ದೂರುದಾರ ಚಿನ್ನಯ್ಯ)ಇವರನ್ನು ಸೇರಿಸಲಾಗಿದೆ.ಎಸ್‌ಐಟಿ ತನಿಖೆಯ ಮಹತ್ಪರ್ಣ ಹಂತವಾದ ಈ ವರದಿ ಸಲ್ಲಿಕೆಯ ನಂತರ, ಪ್ರಕರಣದ ವಿಚಾರಣೆ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!