ಬಾಳುಗೋಡು : ಸಂಸದರ ನಡೆ-ಗ್ರಾಮದ ಕಡೆ ಕಾರ್ಯಕ್ರಮ | ಯುವ ಪತ್ರಕರ್ತ ಉಲ್ಲಾಸ್ ಕಜೋಡಿ ಅವರನ್ನು ಸನ್ಮಾನಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ಇಂದು(ನ.20) ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಯುವ ಪತ್ರಕರ್ತ, ಬರಹಗಾರ ಹಾಗೂ ಅಮರ ಸುದ್ದಿ ವಾರಪತ್ರಿಕೆಯ ವರದಿಗಾರರಾದ ಉಲ್ಲಾಸ್ ಕಜ್ಯೋಡಿ ಅವರನ್ನು ಸಂಸದರು ಶಾಲು ಹೊದಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು। ಭಾಗೀರಥಿ ಮುರುಳ್ಯ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಪ್ರಸನ್ನ ದರ್ಬೆ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕೃಷ್ಣಯ್ಯ ಮೂಲೆತೋಟ, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಕುಮಾ‌ರ್ ಶಿರಾಡಿ, ಸುಳ್ಯ ಬಿಜೆಪಿ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ, ಬಾಳುಗೋಡು ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಕಟ್ಟೆಮನೆ, ಬಾಳುಗೋಡು ಬಿಜೆಪಿ ಬೂತ್ ಸಮಿತಿ ಸದಸ್ಯರಾದ ಚಂದ್ರಹಾಸ ಶಿವಾಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!