ಶಿವಮೊಗ್ಗ : ಗುರು ರೇವಣಸಿದ್ದೇಶ್ವರ ಪುಣ್ಯಾಶ್ರಮದಿಂದ ಶ್ರೀ ರಂಭಾಪುರಿ ಮಹಾ ಪೀಠದವರೆಗೆ ಪಾದಯಾತ್ರೆ ಕಾರ್ಯಕ್ರಮ

Picture of Savistara

Savistara

Bureau Report

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತಪೋಕ್ಷೇತ್ರವಾದ ಕಡೇನಂದಿಹಳ್ಳಿ

ಶ್ರೀ ಗುರು ರೇವಣಸಿದ್ದೇಶ್ವರ ಪುಣ್ಯಾಶ್ರಮದಿಂದ ಶ್ರೀ ರಂಭಾಪುರಿ ಮಹಾ ಪೀಠದವರೆಗೆ ನಡೆಯುವ ಸುಮಾರು

171 ಕಿ.ಮೀ. ಪಾದಯಾತ್ರೆ ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ ,

ನ.22ರಂದು ಮೊದಲ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!