ಭರತ್ ಕುಮ್ಡೇಲು ವಿರುದ್ಧ ಕೋಕ ಪ್ರಕರಣ

Picture of Savistara

Savistara

Bureau Report

ಚಾರ್ಜ್ ಶೀಟ್ ವಿಸ್ತರಣೆ ಅರ್ಜಿ ವಜಾ ಗೊಳಿಸಿದ ಮೈಸೂರು ಜಿಲ್ಲಾ ಪ್ರಧಾನ ಸತ್ರ / ವಿಶೇಷ ( ಕೋಕ) ನ್ಯಾಯಾಲಯ!

ಪ್ರಕರಣ ತನಗೆ ಸಂಬಂಧಿಸಿದ್ದಲ್ಲ ಎಂದು ಕಡತವನ್ನು ಮೈಸೂರು ವಿಶೇಷ ನ್ಯಾಯಾಲಯ ಹಿಂತಿರುಗಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ.ನ್ಯಾಯವಾದಿಗಳಾದ ಮಹೇಶ್ ಕಜೆ,ಪ್ರಸಾದ್ ಕುಮಾರ್ ಬಂಟ್ವಾಳ, ಸಿವಿ ಕೇಶವ ಮೂರ್ತಿ , ರಾಘವೇಂದ್ರ ವಾದಮಂಡನೆ ಮಾಡಿದರು.

ಅಶ್ರಫ್ ಕಲಾಯಿ ಕೊಲೆ ಪ್ರಕರಣದ ಆರೋಪಿ, ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ಭರತ್ ಬಂಧನ ನಡೆದಿತ್ತು.ಕೋಕಾ ಪ್ರಕರಣದಡಿ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ದಾಖಲಿಸದ ಕಾರಣ ತೀರ್ಪಿನಿಂದ ಪೊಲೀಸರಿಗೆ ಹಿನ್ನಡೆಯಾಗಿದೆ.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!