ರಾಜ್ಯ ಒಕ್ಕಲಿಗ ಸಂಘ ಉಪಾಧ್ಯಕ್ಷರಾಗಿ ಎರಡನೇ ಬಾರಿ ಡಾ. ರೇಣುಕಾಪ್ರಸಾದ್ ಆಯ್ಕೆ

Picture of Savistara

Savistara

Bureau Report

ಬೆಂಗಳೂರು:ರಾಜ್ಯದ ಪ್ರತಿಷ್ಠಿತ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಡಾ. ಕುರುಂಜಿ ರೇಣುಕಾ ಪ್ರಸಾದ್ ಮತ್ತೊಮ್ಮೆ ಆಯ್ಕೆಗೊಂಡಿದ್ದಾರೆ.ಡಾ ರೇಣುಕಾ ಪ್ರಸಾದ್ ಒಕ್ಕಲಿಗ ಸಂಘದಲ್ಲಿ ತನ್ನದೇ ಪ್ರಭಾವ ಬೀರಿದ್ದು ಇದೀಗ ಮತ್ತೊಮ್ಮೆ ಉಪಾಧ್ಯಕ್ಷರಾಗಿದ್ದಾರೆ. ಶ್ರೀಯುತರು ಇತ್ತೀಚೆಗೆ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೆಳ್ಳಿರಥ ಸಮರ್ಪಣೆ ಮಾಡಿದ್ದರು

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!