ರೂ.5.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಿಲ್ಲೂರು ರಿಕ್ಷಾ ತಂಗುದಾಣ : ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Picture of Savistara

Savistara

Bureau Report

ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಮಿತ್ತಬಾಗಿಲು ಪಂಚಾಯತ್ ಅಧ್ಯಕ್ಷ ವಿನಯಚಂದ್ರ, ಶಕ್ತಿಕೇಂದ್ರ ಪ್ರಮುಖ್ ಸಚಿನ್ ಗೌಡ ,ಮಲವಂತಿಗೆ ಶಕ್ತಿ ಕೇಂದ್ರ ಪ್ರಮುಖ್ ಮಧುಸೂಧನ್, ಪಂಚಾಯತ್ ಸದಸ್ಯರು,ಜನಪ್ರತಿನಿದಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!