ಜಲ್ ಜೀವನ ಮಿಷನ್ & ಮಲ್ಟಿ ವಿಲೇಜ್ ಸ್ಕೀಮ್ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ

Picture of Savistara

Savistara

Bureau Report

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ತಾಲ್ಲೂಕು ಪಂಚಾಯತಿಯಲ್ಲಿ ಜಲ್‌ಜೀವನ್‌ ಮಿಷನ್‌ ಹಾಗೂ ಮಲ್ಟಿ ವಿಲೇಜ್‌ ಸ್ಕೀಮ್‌ ಯೋಜನೆಗಳ ಪ್ರಗತಿ, ತಾಂತ್ರಿಕ ವಿಚಾರಗಳು ಮತ್ತು ಮುಂದಿನ ಕಾರ್ಯಪದ್ಧತಿ ಕುರಿತು ಅಧಿಕಾರಿ ವರ್ಗದೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು.

ಈ ಸಭೆಯಲ್ಲಿ ಯೋಜನೆಗಳ ಶೀಘ್ರ, ಪಾರದರ್ಶಕ ಮತ್ತು ಗುಣಮಟ್ಟದ ಅನುಷ್ಠಾನಕ್ಕಾಗಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆ ಅವರು, ಅಧಿಕಾರಿಗಳು ಮತ್ತು ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!