ಉಡುಪಿಗೆ ಭೇಟಿ ನೀಡಿದ ಪ್ರಧಾನಮಂತ್ರಿ ಸ್ವಾಗತದಲ್ಲಿ ಭಾಗಿಯಾದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

Picture of Savistara

Savistara

Bureau Report

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ ಭೇಟಿಯಾದ ಸ್ವಾಗತಿಸಿದರು.

ಪ್ರಧಾನಮಂತ್ರಿಯನ್ನು ಭೇಟಿ ಮಾಡಲು ಅವಕಾಶ ನೀಡಿದ ಬಿಜೆಪಿ ಪಕ್ಷದ ಪ್ರಮುಖರಿಗೆ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಧನ್ಯವಾದ ಸಲ್ಲಿಸಿದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!