ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಧರ್ಮಸ್ಥಳಕ್ಕೆ ಆಹ್ವಾನಿಸಿದ ಡಾ. ಹೆಗ್ಗಡೆ

Picture of Savistara

Savistara

Bureau Report

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನವದೆಹಲಿಯ ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರನ್ನು ಗುರುವಾರ (ಡಿ.4) ಭೇಟಿಯಾದರು.

ನವದೆಹಲಿ/ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನವದೆಹಲಿಯ ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರನ್ನು ಗುರುವಾರ (ಡಿ.4) ಭೇಟಿಯಾದರು.ಈ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳೊಂದಿಗೆ ಸೌಹಾರ್ದ ಮಾತುಕತೆ ನಡೆಸಿದ ಡಾ. ಹೆಗ್ಗಡೆಯವರು, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವಂತೆ ಅವರನ್ನು ಪ್ರೀತಿಪೂರ್ವಕವಾಗಿ ಆಹ್ವಾನಿಸಿದರು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!